ಭೋಪಾಲ್ : ಪ್ರೀತಿಯನ್ನು ಅಡ್ಡಿಪಡಿಸಿದ್ದಕ್ಕೆ 17 ವರ್ಷದ ಹುಡುಗಿಯೊಬ್ಬಳು ತನ್ನ ತಾಯಿಗೆ ಚಾಕುವಿನಿಂದ ಇರಿದು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ನಡೆದಿದೆ.