ಚಂಡೀಗಢ : 42 ವರ್ಷದ ಮಹಿಳೆಯೊಬ್ಬಳ ಮೇಲೆ ಐವರು ಕಾಮುಕರು ಅತ್ಯಾಚಾರ ಎಸಗಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಪತಿಯನ್ನು ಕಳೆದುಕೊಂಡ ಸಂತ್ರಸ್ತೆ ದೆಹಲಿಯಲ್ಲಿ ವಾಸವಾಗಿದ್ದು, ಪತಿ ಕೆಲಸ ಮಾಡುತ್ತಿದ್ದ ಸಂಸ್ಥೆಯಲ್ಲಿ ಆರ್ಥಿಕ ವಿವಾದವೊಂದನ್ನು ಪರಿಹರಿಸಲು ಗುರುಗ್ರಾಮಕ್ಕೆ ಹೋಗಿದ್ದಳು. ಅಲ್ಲಿ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಂಕಿತ್ ಎಂಬಾತನ ಆಟೋ-ರಿಕ್ಷಾ ಹತ್ತಿದ್ದಾಳೆ. ಆಗ ಆತ ಆಕೆಯನ್ನು ನಿರ್ಜನ ಪ್ರದೇಶದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅತ್ಯಾಚಾರ