ಲಕ್ನೋ : 65 ವರ್ಷದ ದಲಿತ ವ್ಯಕ್ತಿಯ ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಲಲಿತಪುರದ ರೋಡಾದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯ ಮಗನ ಮೇಲೆ ಆರೋಪಿ ಯುವಕ ಈ ಹಿಂದೆ ಕೊಡಲಿಯಿಂದ ಹಲ್ಲೆ ಮಾಡಿದ್ದ. ಈ ಹಿನ್ನಲೆಯಲ್ಲಿ ತಂದೆ ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ. ಇದರಿಂದ ಕೋಪಗೊಂಡ ಆರೋಪಿ ಕೇಸ್ ವಾಪಾಸ್ ಪಡೆಯುವಂತೆ ಒತ್ತಾಯಿಸಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ