7 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

ಚಂಡೀಗಢ, ಭಾನುವಾರ, 3 ಫೆಬ್ರವರಿ 2019 (07:24 IST)

: ಮೂವರು ಕಾಮುಕರು ಸೇರಿ 7 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಎಸಗಿರುವ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದ ರೈಲ್ವೇ ಯಾರ್ಡ್ ಬಳಿ ನಡೆದಿದೆ.

ಗುರುವಾರ ಸಂಜೆ ವೇಳೆ ರೈಲ್ವೇ ಯಾರ್ಡ್ ಬಳಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಮೂವರು ಕಾಮುಕರು ಸೇರಿ ಅಪಹರಿಸಿ, ರಾತ್ರಿ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದಾರಿ ಮೇಲೆಯೇ ಬಿಟ್ಟು ಹೋಗಿದ್ದಾರೆ. ನಂತರ ಹೇಗೋ ಮನೆ ತಲುಪಿದ ಬಾಲಕಿ ನಡೆದ ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ.

 

ತಕ್ಷಣ ಬಾಲಕಿಯ ತಂದೆ ಆರೋಪಿಗಳ ವಿರುದ್ಧ ರೋಹ್ಟಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು 16 ಬಾರಿ ಇರಿದು ಕೊಂದ

ಬೆಂಗಳೂರು : ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ...

news

ಟಿವಿ ರಿಮೋಟ್ ಗಾಗಿ ಅಣ್ಣ, ತಂಗಿಯ ಮೇಲೆ ಎಸಗಿದ್ದಾನೆ ಇಂತಹ ಘೋರ ಕೃತ್ಯ

ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಟಿವಿಯ ಮೇಲಿನ ವ್ಯಾವೋಹ ಎಷ್ಟರಮಟ್ಟಿಗೆ ಇದೆ ಎಂದರೆ ...

news

ಬಜೆಟ್ ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಗೆ ಬಿಸಿಲೂರಿನ ಬಿಜೆಪಿ ...

news

ಕರ್ನಾಟಕ ಮತ್ತೊಂದು ಕಾಶ್ಮೀರ ಆಗುತ್ತಿದೆ ಎಂದ ಬಿಜೆಪಿ ಮುಖಂಡ!

ಕರ್ನಾಟಕ ಮತ್ತೊಂದು ಕಾಶ್ಮೀರವಾಗುತ್ತಿದೆ ಹಾಗೂ ರಾಜ್ಯದ ಜನರು ಮುಂದೆ ಏನೇನು ಆಗುತ್ತದೆಯೋ ಎನ್ನುವ ...