ಭುವನೇಶ್ವರ : ಸಂಸಾರದ ತೊಂದರೆ ಸರಿಪಡಿಸುವ ನೆಪದಲ್ಲಿ ಮಾಂತ್ರಿಕನೊಬ್ಬ ವಿವಾಹಿತ ಮಹಿಳೆಯ ಮೇಲೆ 79 ದಿನ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.ತನ್ನ ಅತ್ತೆಯೇ ಜ್ಯೋತಿಷಿಯೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ, ಸಂತ್ರಸ್ತ ಮಹಿಳೆ ಮಾಂತ್ರಿಕ, ಪತಿ ಮತ್ತ ಆತನ ಪೋಷಕರು ಹಾಗೂ ಕಿರಿಯ ಸಹೋದರನ ವಿರುದ್ಧ ಜಲೇಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆರೋಪಿ ಜ್ಯೋತಿಷಿಯನ್ನು ಎಸ್ಕೆ ತರಫ್ ಎಂದು ಗುರುತಿಸಲಾಗಿದೆ. ಮಹಿಳೆ ನೀಡಿದ