ನವದೆಹಲಿ : ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ಹೊರತುಪಡಿಸಿ ಭಾರತೀಯ ಆಡಳಿತಾತ್ಮಕ ಸೇವೆಗಳು ಮತ್ತು ರಾಜಧಾನಿಯಲ್ಲಿನ ಎಲ್ಲಾ ಸೇವೆಗಳ ಮೇಲೆ ದೆಹಲಿ ಸರ್ಕಾರ ತನ್ನ ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ. ಲೆಫ್ಟಿನೆಂಟ್ ಗವರ್ನರ್ ಮತ್ತು ದೆಹಲಿ ಸರ್ಕಾರದ ನಡುವೆ ನಡೆಯುತ್ತಿದ್ದ ಆಡಳಿತಾತ್ಮಕ ಸಂಘರ್ಷಕ್ಕೆ ಸಂಬಂಧಿಸಿದಂತೆ ಆಮ್ ಅದ್ಮಿ ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್