ಜೈಪುರ: 12 ವರ್ಷದ ಬಾಲಕನೊಬ್ಬ 4 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನ ಉದಯಪುರ ಜಿಲ್ಲೆಯ ಜಾಡೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನ ಬಾಲಕ ಮನೆಯಿಂದ ಹೊರಗೆ ಹೋಗಿರುವುದನ್ನು ಗಮನಿಸಿದ ಪೋಷಕರು ಆತ ಗೆಳೆಯರೊಂದಿಗೆ ಆಟ ಆಡುತ್ತಿರಬಹುದು ಎಂದು ಭಾವಿಸಿದ್ದರು. ಆದರೆ ಆತ ತನ್ನ ಪಕ್ಕದ ಮನೆಯ ಕಂದಮ್ಮನ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕಿ ಸಂಜೆ ಮನೆಗೆ ಬಂದಾಗ ಆಕೆಯ ಬಟ್ಟೆಯೆಲ್ಲಾ ರಕ್ತಮಯವಾಗಿದ್ದು,