ಮೈಸೂರು : ಪೋಷಕರು ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಬಾಲಕನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ.