ಲಾಡ್ಜ್ ಗೆ ಕರೆಸಿಕೊಂಡು ಪ್ರೇಯಸಿಯನ್ನು ಕೂಡಿಹಾಕಿ ಅತ್ಯಾಚಾರ ಎಸಗಿದ ಯುವಕ

ಮಹಾರಾಷ್ಟ್ರ, ಗುರುವಾರ, 14 ಫೆಬ್ರವರಿ 2019 (09:48 IST)

: ಪ್ರೀತಿಸುತ್ತಿದ್ದ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡ ಯುವಕನೊಬ್ಬ ಆಕೆಯ ಮೇಲೆ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ.


ಫೈಸಲ್(21) ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಈತ ಹಾಗೂ ಯುವತಿ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಯುವತಿ ಆತನಿಂದ ದೂರವಾಗಿದ್ದಳು. ಆಗ ಆತ ಅವರಿಬ್ಬರು ಜೊತೆಗಿದ್ದ ವಿಡಿಯೋವನ್ನು ಇಟ್ಟುಕೊಂಡು ಆಕೆಗೆ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದ. ಆದರೆ ಭಾನುವಾರ ಅವುಗಳನ್ನು ಕೊಡುವುದಾಗಿ ಹೇಳಿ ಯುವತಿಯನ್ನು ರಾತ್ರಿ ಲಾಡ್ಜ್ ಗೆ ಕರೆಸಿಕೊಂಡ ಆತ  ಆಕೆಯನ್ನು ಕೂಡಿಹಾಕಿ ಅತ್ಯಾಚಾರ ನಡೆಸಿದ್ದಾನೆ.


ಮಂಗಳವಾರ ಆತನಿಂದ ತಪ್ಪಿಸಿಕೊಂಡ ಬಂದ ಯುವತಿ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಪರೇಷನ್ ಆಡಿಯೋ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್‍.ಐ.ಆರ್ ದಾಖಲು

ರಾಯಚೂರು : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ...

news

ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತ ಪಕ್ಷೇತರ ಶಾಸಕ ನಾಗೇಶ್‌

ಬೆಂಗಳೂರು : ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ...

news

ಪರಾರಿಗೆ ಯತ್ನಿಸಿ ಸಿಕ್ಕಿಬಿದ್ದ ಭೂಪ!

ಪತ್ತೆಗೆ ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿಯನ್ನು ಬಂಧನ ...

news

ಆಪರೇಷನ್ ಕಮಲ ಆಡಿಯೋ; ಎಸ್‌ಐಟಿ ತನಿಖೆ ಪಕ್ಕಾ

ಆಪರೇಷನ್ ಕಮಲದ ಆಡಿಯೋ ಕುರಿತು ವಿಶೇಷ ತನಿಖಾ ದಳದಿಂದಲೇ ತನಿಖೆಯಾಗುವುದು ಪಕ್ಕಾ ಆಗಿದೆ.