ಲಕ್ನೋ : ಬಿಜೆಪಿ ಅಧಿಕಾರದಲ್ಲಿರುವ 12 ರಾಜ್ಯಗಳ ಮುಖ್ಯಂತ್ರಿಗಳು ವಾರಣಾಸಿಗೆ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಭಾರತದ 100 ಮೇಯರ್ಗಳು ಕಾಶಿಗೆ ಭೇಟಿ ನೀಡಿದ್ದಾರೆ. ಇಂದು ವಾರಣಾಸಿಯಲ್ಲಿ ಅಖಿಲ ಭಾರತ ಮೇಯರ್ಗಳ ಸಮ್ಮೇಳನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯ ಸಂಸದರಾದ ಬಳಿಕ ಕಾಶಿಯ ಬದಲಾಗಿ ಅಭಿವೃದ್ಧಯತ್ತ ಸಾಗುತ್ತಿದೆ.ಈ ಹಿನ್ನೆಲೆಯಲ್ಲಿ ಕಾಶಿ ಮಾದರಿ ಅಭಿವೃದ್ಧಿಯ ದರ್ಶನ ಮೇಯರ್ಗಳಿಗೆ ಆಗಬೇಕು ಹಾಗೂ ಅವರು ಕೂಡ ತಮ್ಮ ನಗರದಗಳಲ್ಲಿ ಈ