ಹುಟ್ಟು ಸಾವು ಎಲ್ಲವೂ ದೈವಿಚ್ಛೆ ಎನ್ನುವ ಮಾತು ಅಕ್ಷರಶಃ ನಿಜವಾಗಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.