ಲಕ್ನೋ : ಸದಾ ವಿವಾದಾತ್ಮಕ ಹೇಳಿಕೆಗಳಿಂದಲ್ಲೇ ಸುದ್ದಿಯಾಗುತ್ತಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಇದೀಗ ರಾಹುಲ್ ಗಾಂಧಿ ಡ್ಯಾನ್ಸರ್ ಸಪ್ನಾ ಚೌಧರಿಯನ್ನ ಮದ್ವೆ ಆಗಲಿ ಎಂದು ಹೇಳುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಪ್ರಿಯಂಕಾ ಗಾಂಧಿ ಅವರೊಂದಿಗೆ ಇರುವ ಫೋಟೋವೊಂದರಿಂದ ಸಪ್ನಾ ಸೌಧರಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮಥುರಾ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿತ್ತು. ಈ ಸುದ್ದಿ ಪ್ರಚಾರವಾಗುತ್ತದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಪ್ನಾ ಚೌಧರಿ, ತಾವು ಕಾಂಗ್ರೆಸ್