ಯುವತಿಗೆ ಬಟ್ಟೆ ಬಿಚ್ಚಲು ಹೇಳಿದ ನೃತ್ಯ ಶಿಕ್ಷಕ!

ಹೈದರಾಬಾದ್, ಶನಿವಾರ, 20 ಏಪ್ರಿಲ್ 2019 (12:16 IST)

ಹೈದರಾಬಾದ್ : 21 ವರ್ಷ ವಯಸ್ಸಿನ ಯುವತಿಗೆ ನೃತ್ಯ ಶಿಕ್ಷಕನೊಬ್ಬ ಬಟ್ಟೆ ಬಿಚ್ಚಲು ಹೇಳಿದ ಘಟನೆ ತೆಲಂಗಾಣದ ನಾರಾಯಣಗುಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಯುವತಿ ಡ್ಯಾನ್ಸ್ ಕಲಿಯಲು ಶಾಲೆಗೆ ಹೋಗುತ್ತಿದ್ದು, ಅಲ್ಲಿ ಡ್ಯಾನ್ಸ್ ಅಕಾಡೆಮಿಯ ಶಿಕ್ಷಕ ಕ್ಲಾಸ್ ಆರಂಭವಾಗುವ ಮೊದಲು ವಿದ್ಯಾರ್ಥಿಗಳಿಗೆ ಬಟ್ಟೆ ಬಿಚ್ಚುವಂತೆ ತಿಳಿಸಿದ್ದಾನೆ. ಆದರೆ ಇದಕ್ಕೆ ಯುವತಿ ನಿರಾಕರಿಸಿದ್ದಾಳೆ.

 

ಆದ್ದರಿಂದ ಯುವತಿಯನ್ನು ಶಿಕ್ಷಕ ತರಗತಿಯಿಂದ ಹೊರಗೆ ಹಾಕಿದ್ದಾನೆ. ಈ ಕುರಿತು ಯುವತಿ ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ  ದೂರಿನ ಅನ್ವಯ ಪೊಲೀಸರು ಆರೋಪಿಯ ವಿರುದ್ಧ ಸೆಕ್ಷನ್ 509 (ಮಹಿಳೆ ಅವಮಾನ ಮಾಡುವ ಉದ್ದೇಶ) ಅಡಿಯಲ್ಲಿ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಧರ್ಮದ ಓಲೈಕೆ ಮಾಡುವ ಕಾಂಗ್ರೆಸಿಗರು ಪಕ್ಷ ಬಿಟ್ಟು ಮುಸ್ಲಿಂ ಲೀಗ್ ಸೇರಿಕೊಳ್ಳಲಿ- ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಳಗಾವಿ : ಧರ್ಮದ ಓಲೈಕೆಯನ್ನು ಮಾಡುವ ಕಾಂಗ್ರೆಸ್ಸಿಗರು ತಮ್ಮ ಪಕ್ಷವನ್ನು ವಿಸರ್ಜಿಸಿ ಮುಸ್ಲಿಂ ಲೀಗ್ ...

news

ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದೇಕೆ?

ಬೆಂಗಳೂರು : ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದಾರೆ.

news

ಇರೋ ಏಳು ಸೀಟಿಗೆ ಪ್ರಧಾನಿಯಾಗುವ ಕನಸು ಕಾಣ್ತಿದ್ದಾರೆ: ದೇವೇಗೌಡರಿಗೆ ಯಡಿಯೂರಪ್ಪ ಟಾಂಗ್

ಬೆಂಗಳೂರು: ಒಟ್ಟಾರೆ ಸ್ಪರ್ಧೆ ಮಾಡ್ತಿರೋದು ಏಳು ಲೋಕಸಭಾ ಕ್ಷೇತ್ರದಲ್ಲಿ. ಅಷ್ಟಕ್ಕೇ ಪ್ರಧಾನಿಯಾಗುವ ಕನಸು ...

news

ನಟ ರಜನಿಕಾಂತ್ ವಿಧಾನಸಭೆ ಎಲೆಕ್ಷನ್ ಗೆ ನಿಲ್ತಿನಿ ಅಂದ್ರು!

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಸಿದ್ಧ ಅಂತ ನಟ ರಜನಿಕಾಂತ್ ಘೋಷಣೆ ಮಾಡಿದ್ದಾರೆ.