ವಡೋದರಾ : ಗುಜರಾತ್ ನ ವಡೋದರಾ ಜಿಲ್ಲೆಯಲ್ಲಿ ಕಳೆದ 9 ತಿಂಗಳಿನಿಂದ 14 ವರ್ಷದ ಹುಡುಗಿಯ ಮೇಲೆ ಆಕೆಯ ತಂದೆಯೇ ಅನೇಕ ಬಾರಿ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಆಟೋ ಚಾಲಕನಾದ ತಂದೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗಳ ಮೇಲೆ ಇಂತಹ ಘೋರ ಕೃತ್ಯ ಎಸಗಿ ಯಾರಿಗಾದರೂ ತಿಳಿಸಿದರೆ ತಾಯಿ ಮತ್ತು ತಂಗಿಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಮಗಳು ಅವಧಿ ತಪ್ಪುತ್ತಿದ್ದ ಹಿನ್ನಲೆಯಲ್ಲಿ ತಾಯಿ