ಲಕ್ನೋ: ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಎರಡು ಪ್ರತ್ಯೇಕ ಘಟನೆಗಳು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಚಿಂದ್ವಾರ ಮತ್ತು ಉತ್ತರ ಪ್ರದೇಶದ ವಾರಣಾಸಿಯಲ್ಲಿ ರವಿವಾರ ಈ ಘಟನೆಗಳು ನಡೆದಿದೆ. ಹತ್ತು ಮಂದಿ ಗಾಯಗೊಂಡಿದ್ದಾರೆ. ಚಿಂದ್ವಾರ ಪ್ರಕರಣದಲ್ಲಿ ತೇಜುದ್ದೀನ್ ಅನ್ಸಾರಿ (40 ವ) ಮತ್ತು ಶೇಕ್ ಇಸ್ಮಾಯಿಲ್ (70 ವ) ಮೃತಪಟ್ಟರೆ, ವಾರಣಾಸಿಯಲ್ಲಿ ಗೀತಾ ದೇವಿ (40 ವ)