ಸಂಬಂಧಿಕರ ಅಪ್ರಾಪ್ತ ಮಗಳಿಗೆ ಕೆಲವು ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕವಾಗಿ ಪ್ರಚೋದಿಸಲು ಪ್ರಯತ್ನಿಸಿದ್ದ. ಬಳಿಕ ಬಾಲಕಿಯ ಮೇಲೆ ಎರಡು ಬಾರಿ ಕಾಮುಕ ಅತ್ಯಾಚಾರವೆಸಗಿದ್ದ. ಈ ಘಟನೆ ಬಳಿಕ ಸ್ವಪ್ನಿಲ್ ಗುಜರಾತ್ನಿಂದ ತಲೆಮರೆಸಿಕೊಂಡು ಮಹಾರಾಷ್ಟ್ರಕ್ಕೆ ತೆರಳಿದ್ದ ಆರೋಪಿಯನ್ನು ಬಂಧಿಸಿಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.