ಚೆನ್ನೈ : ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿದ್ದ ಬಾಲಕಿ ಶಾಲೆಯ ಅಡುಗೆ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ದಿಂಡಿಗಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿತ್ತು. ಆಕೆ ಮನೆಗೆ ಬಾರದೇ ಇದ್ದಾಗ ಪೋಷಕರು ಗಾಬರಿಗೊಂಡು ಶಾಲೆಗೆ ಧಾವಿಸಿದ್ದಾರೆ.ಈ ಸಮಯದಲ್ಲಿ ಶಾಲೆಯ ಅಡುಗೆ ಕೋಣೆಯಲ್ಲಿ ಬಾಲಕಿ ಸುಟ್ಟು ಕರಕಲಾದ