ರಾಜಸ್ತಾನ: ರಾಜಸ್ತಾನದ ಕೋಟಾ ಜಿಲ್ಲೆಯಲ್ಲಿ ಬಾಲಕಿಯೊಬ್ಬಳಿಗೆ ಮಿಠಾಯಿ ಆಸೆ ತೋರಿಸಿ ಅವಳನ್ನು ಕರೆದೊಯ್ದು ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಗಣೇಶ ಪೆಂಡಾಲ್ ನಲ್ಲಿ ನಾಲ್ಕು ವರ್ಷದ ಬಾಲಕಿ ಆಟವಾಡುತ್ತಿರುವಾಗ ಅಲ್ಲಿಗೆ ಬಂದ ಆರೋಪಿ ಅಜೆಯ್ ರಾಯ್ ಮಿಠಾಯಿ ಆಸೆ ತೋರಿಸಿ ಬಾಲಕಿಯನ್ನು ತನ್ನ ಜೊತೆ ಮನೆಯೊಂದರ ಮಹಡಿ ಮೇಲೆ ಕರೆದೊಯ್ದಿದ್ದಾನೆ. ಅಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಗು ಕೂಗಿಕೊಳ್ತಿದ್ದಂತೆ ಆರೋಪಿ ತಪ್ಪಿಸಿಕೊಂಡಿದ್ದಾನೆ. ಸ್ಥಳಕ್ಕೆ ಬಂದ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ