ಹಲವು ವರ್ಷಗಳ ಹಿಂದೆ ವೀರ್ಯ ದಾನ ಮಾಡಿ ಹಣ ಸಂಪಾದಿಸುತ್ತಿದ್ದ ಪತಿಯ ಕುರಿತಾಗಿ ತಿಳಿದು ಬೇಸರಗೊಂಡ ಮಹಿಳೆ, ಆತನಿಂದ ದೂರವಾಗುವ ನಿರ್ಧಾರ ಮಾಡಿರುವ ಘಟನೆಯೊಂದು ಸುದ್ದಿಯಾಗಿದೆ.ಪತಿ ವೀರ್ಯ ದಾನಿಯಾಗಿದ್ದೇನೆ ಎಂಬ ಸತ್ಯವನ್ನು ಮರೆಮಾಚುವ ನಿರ್ಧಾರ ಆಕೆಗೆ ಇಷ್ಟವಾಗಲಿಲ್ಲ. ಈ ವಿಚಾರವಾಗಿ ಮನನೊಂದ ಮಹಿಳೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ.ಈ ಕುರಿತಾಗಿ ಮಾತನಾಡಿದ ಆತ, ನಾನು ಕಾಲೇಜಿನಲ್ಲಿದ್ದಾಗ ವೀರ್ಯ ದಾನಿಯಾಗಿದ್ದೆ. ನಾನು ಮುಖ್ಯವಾಗಿ ಹಣ ಗಳಿಸಲು ಇದನ್ನು ಮಾಡಿದ್ದೆ. ಮಕ್ಕಳಿಗಾಗಿ ಕಷ್ಟಪಡುತ್ತಿರುವ ಜನರಿಗೆ