ಅಹಮದಾಬಾದ್ : ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ವಿವಿಧ ಲೈಂಗಿಕ ಭಂಗಿಗಳನ್ನು ಪ್ರಯತ್ನಿಸುವಂತೆ ಒತ್ತಾಯಿಸಿದ ಘಟನೆ ಗುಜರಾತ್ ನ ಹೊಸ ಮಣಿನಗರದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಇವರಿಬ್ಬರು ಮದುವೆಯಾಗಿದ್ದರು. ವ್ಯಕ್ತಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಗುಮಾಸ್ತನಾಗಿದ್ದ. ಈತ ಹೆಂಡತಿಯ ಬಳಿ ವಿವಿಧ ರೀತಿಯ ಲೈಂಗಿಕ ಭಂಗಿಗಳನ್ನು ಪ್ರಯತ್ನಿಸುವಂತೆ ಒತ್ತಾಯಿಸುತ್ತಿದ್ದ. ಇದನ್ನು ಪತ್ನಿ ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಪೊಲೀಸ್ ಠಾಣೆಯಲ್ಲಿ ಪತಿಯ