ಮುಂಬೈ : ಬೆಳಗ್ಗೆ ನೀಡಿದ್ದ ಟಿಫನ್ನಲ್ಲಿ ಉಪ್ಪು, ಖಾರ ಅಧಿಕವಾಗಿದೆ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ 40 ವರ್ಷದ ಪತ್ನಿಯ ಕತ್ತು ಹಿಸುಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ ಭಾಯಂದರ್ ಪೂರ್ವದ ಫಟಕ್ ರಸ್ತೆ ಪ್ರದೇಶದಲ್ಲಿ ಈ ಘಟನೆ ಜರುಗಿದ್ದು, ಮೃತ ದುರ್ದೈವಿಯನ್ನು ನಿರ್ಮಲಾ ಎಂದು ಗುರುತಿಸಲಾಗಿದೆ.46 ವರ್ಷದ ಆರೋಪಿ ನಿಲೇಶ್ ಘಾಘ್ ಪತ್ನಿ ಕಿಚಡಿ ಮಾಡಿ ಬೆಳಗಿನ ಉಪಹಾರವಾಗಿ ನೀಡಿದ್ದರು. ಕಿಚಡಿಯಲ್ಲಿ