ಹೈದರಾಬಾದ್ : ಗರ್ಭಿಣಿಯಾದ 16 ವರ್ಷದ ಅಪ್ರಾಪ್ತೆ ತಾನು ಗರ್ಭಪಾತ ಮಾಡಲು ನಿರಾಕರಿಸಿದ್ದಕ್ಕೆ ಆಕೆಯ ಪ್ರಿಯಕರ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.