ಪಾಟ್ನಾ : ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದ ಫುಲ್ವಾರಿ ಶರೀಫ್ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಈ ಭೀಕರ ಕೃತ್ಯದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಅನಾಮಿಕನೊಬ್ಬ ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ NGOವೊಂದು ದೂರು