ಭುವನೇಶ್ವರ : ವ್ಯಕ್ತಿಯೊಬ್ಬ ತನ್ನ ಮನೆಯ ಪಕ್ಕದಲ್ಲೇ ವಾಸವಾಗಿರುವ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ್ದು, ಇದಕ್ಕೆ ಆತನ ಪತ್ನಿಯೂ ಸಾಥ್ ನೀಡಿರುವ ವಿಲಕ್ಷಣ ಘಟನೆಯೊಂದು ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರವೆಸಗಿದ ಬಳಿಕ ದಂಪತಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸ್ಥಳೀಯ ದೇವಸ್ಥಾನಕ್ಕೆ ಕರೆದೊಯ್ದು ಘಟನೆಯನ್ನು ಯಾರಿಗೂ ವಿವರಿಸದಂತೆ ಆಣೆ ಪ್ರಮಾಣ ಮಾಡಿಸಿದ್ದಾರೆ. ಆದರೆ ಮಹಿಳೆ ಪೊಲೀಸರಿಗೆ ಈ ಬಗ್ಗೆ ದೂರು ನಿಡಿದ್ದು, ಸದ್ಯ ಆರೋಪಿ ಹಾಗೂ ಆತನ ಪತ್ನಿಯನ್ನು