ನವದೆಹಲಿ : ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ನಂತರ, ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಕಾಯಿದೆಯ ಅಡಿಯಲ್ಲಿ ಪ್ರಕರಣ