ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ಖಾರದ ಪುಡಿ ಎರಚಿರುವ ಘಟನೆ ಸೆಕ್ರೇಟ್ರಿಯೇಟ್ ಕಚೇರಿ ಬಳಿ ನಡೆದಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಜ್ರಿವಾಲ್ ಅವರ ಮುಖಕ್ಕೆ ಮಸಿ ಬಳಿದಿದ್ದರು. ಆದರೆ ಈ ಬಾರಿ ಸೆಕ್ರೇಟ್ರಿಯೇಟ್ ಕಚೇರಿಯ ಲಿಫ್ಟ್ ಬಳಿ ಇದ್ದ ಸೋಫಾದಲ್ಲಿ ಕುಳಿತಿದ್ದ ಅನಿಲ್ ಶರ್ಮಾ ಎಂಬ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎರಚಿದ್ದಾನೆ. ತಕ್ಷಣವೇ ಪೊಲೀಸರು ಅನಿಲ್ನನ್ನು