ಲಕ್ನೋ : ಅನೈತಿಕ ಸಂಬಂಧವಿದೆ ಎಂಬ ಆರೋಪವನ್ನು ಸಹಿಸದೆ 45 ವರ್ಷದ ಸಾಧು ಒಬ್ಬರು ಬ್ಲೇಡ್ನಿಂದ ತಮ್ಮ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಬಾಂದಾ ಜಿಲ್ಲೆಯ ಕಾಮಸಿನ್ ನಗರದಲ್ಲಿ ನಡೆದಿದೆ. ಮದನಿ ಬಾಬಾ ಎಂಬುವವರು ಕಳೆದ ಹಲವು ವರ್ಷಗಳಿಂದ ಕಾಮಸಿನ್ ನಗರದ ಸರ್ಕಾರಿ ನಿವೇಶನದಲ್ಲಿ ಗುಡಿಸಲು ಹಾಕಿಕೊಂಡು ಹೇಗೋ ಜೀವನ ನಡೆಸುತ್ತಿದ್ದರು. ಆದರೆ ಕೆಲವು ಮಹಿಳೆಯರು ಸಾಧುವಿಗೆ ಅನೈತಿಕ ಸಂಬಂಧವಿದೆ ಎಂದು ಹೇಳಿದ್ದಾರೆ. ಈ ವಿಚಾರ ಸಾಧು