ಲಕ್ನೋ : ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ವರನೊಬ್ಬ ಮದುವೆ ಸಮಯದಲ್ಲಿ ಹೆಚ್ಚು ಹಣ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾನೆ.ಈ ಪರಿಣಾಮ ಅಲ್ಲಿದ್ದ ಜನರು ಆತನನ್ನು ಥಳಿಸಿದ್ದು, ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡಲಾಗಿದೆ. ಸಾಹಿಬಾಬಾದ್ನ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ರಾತ್ರಿ ಆರತಕ್ಷತೆ ಸಮಾರಂಭ ನಡೆಯುತ್ತಿದ್ದು, ಈ ವೇಳೆ ವರನ ಕಡೆಯವರು 10 ಲಕ್ಷ ರೂ. ವರದಕ್ಷಿಣೆ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾರೆ.ಇದರಿಂದ ರೊಚ್ಚಿಗೆದ್ದ ವಧುವಿನ ಕಡೆಯವರು ವರನ ಜೊತೆ