Widgets Magazine

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಮಾನಭಂಗ ಎಸಗಿದ ಪಾಪಿ

ಹೈದರಾಬಾದ್| pavithra| Last Modified ಭಾನುವಾರ, 6 ಸೆಪ್ಟಂಬರ್ 2020 (08:21 IST)
ಹೈದರಾಬಾದ್ : ಮದುವೆಯಾಗುವುದಾಗಿ ನಂಬಿಸಿ 34 ವರ್ಷದ ವ್ಯಕ್ತಿ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಹೈದರಾಬಾದಿನ ಬಾಲಾಪುರದಲ್ಲಿ ನಡೆದಿದೆ.

ಗಾರ್ಮೆಂಟ್ ಶಾಪ್ ನಡೆಸುತ್ತಿದ್ದ ಆರೋಪಿ ಮಹಿಳೆಯೊಬ್ಬಳ ಪರಿಚಯವಾಗಿದ್ದು ಆಕೆಯನ್ನು ಮದುವೆಯಾಗಿ ನಂಬಿಸಿ ಆಕೆಯ  ಜೊತೆ ಸಂಬಂಧ ಇಟ್ಟುಕೊಂಡಿದ್ದನು ಎನ್ನಲಾಗಿದೆ.

ಆದರೆ ಮದುವೆಯಾಗುವಂತೆ ಮಹಿಳೆ ಒತ್ತಾಯಿಸಿದಾಗ ಆತ ನಿರಾಕರಿಸದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :