ಕೋಲ್ಕತ್ತಾ : 60 ವರ್ಷದ ವ್ಯಕ್ತಿಯೊಬ್ಬ ತನ್ನ ಮನೆಯ ಸಾಕು ನಾಯಿಯ ಮೇಲೆ 2 ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಆರೋಪಿಯನ್ನು ರತಿಕಾಂತ್ ಸರ್ದಾರ್ ಎಂದು ಗುರುತಿಸಲಾಗಿದೆ. ನಾಯಿ ಕೂಗುತ್ತಿದ್ದಂತೆ ಸ್ಥಳೀಯರು ಸರ್ದಾರ್ ಅನ್ನು ಅಮಲೇರಿದ ಮತ್ತು ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಗುರುತಿಸಿದ್ದಾರೆ. ಅದಾದ ಬಳಿಕ ರತಿಕಾಂತ್ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಕೃತ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.ಈ ಬಗ್ಗೆ ಸ್ಥಳೀಯನೊಬ್ಬ ಮಾತನಾಡಿ, ಸರ್ದಾರ್