ವಾಷಿಂಗ್ಟನ್ : ಮಿನಿ ವಿಮಾನವೊಂದು ಆಗಸದಲ್ಲಿ ಹಾರುತ್ತ ಕೆಳಗಿಳಿದು ವಿದ್ಯುತ್ ಟವರ್ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಅಮೆರಿಕದ ಮೇರಿಲ್ಯಾಂಡ್ನಲ್ಲಿ ನಡೆದಿದೆ.