ಹೈದರಾಬಾದ್ : ಎರಡು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.