ಜೈಪುರ : ಮಹಿಳೆಯೊಬ್ಬಳು ತನ್ನ 4 ಮಕ್ಕಳನ್ನು ಧಾನ್ಯ ಸಂಗ್ರಹಿಸುವ ಡ್ರಮ್ನಲ್ಲಿ ಕೂಡಿ ಹಾಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಮಂಡ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜೇಥರಾಮ್ ಅವರ ಪತ್ನಿ ಊರ್ಮಿಳಾ ಶನಿವಾರ ತನ್ನ 4 ಮಕ್ಕಳೊಂದಿಗೆ ಮನೆಯಲ್ಲಿದ್ದಳು.ಆಕೆಯ ಪತಿ ಜೇಥರಾಮ್ ಕೂಲಿಗಾಗಿ ಜೋಧಪುರಕ್ಕೆ ಹೋಗಿದ್ದ ಸಂದರ್ಭ ಮಧ್ಯಾಹ್ನ ಊರ್ಮಿಳಾ ತನ್ನ ಮಕ್ಕಳಾದ ಭಾವನಾ (8),