ದಕ್ಷಿಣ ಕೊರಿಯಾದ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಂದು ಶವವನ್ನು ವರ್ಷಗಳ ಕಾಲ ಫ್ರೀಜರ್ನಲ್ಲಿ ಇರಿಸಿರುವ ಘಟನೆ ಬೆಳಕಿಗೆ ಬಂದಿದೆ. 30 ವರ್ಷದ ಮಹಿಳೆಯು ಮಕ್ಕಳು ಹುಟ್ಟಿ ಒಂದು ದಿನದ ಬಳಿಕ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.