ಚೆನ್ನೈ : ಅನೈತಿಕ ಸಂಬಂಧ ಹೊಂದಿದ್ದ ತಾಯಿ, ಪ್ರಿಯಕರನ ಜೊತೆ ಸೇರಿ ತನ್ನ ಒಂದೂವರೆ ವರ್ಷದ ಮಗುವನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ನೆಲೈನಲ್ಲಿ ನಡೆದಿದೆ. ವದಕಾಶಿ (35) ಮಗುವನ್ನು ಕೊಲೆ ಮಾಡಿದ ತಾಯಿ. ವದಕಾಶಿ ತಿರುವೆಂಕಟಂನ ಪಾಲಂಗಿಟಿಯ ನಿವಾಸಿಯಾಗಿರುವ ರಾಜ್ ಎಂಬವರನ್ನು ಮದುವೆಯಾಗಿದ್ದಳು. ಆದರೆ ಈಕೆಗೆ ತನ್ನ ಮನೆಗೆ ಹಾಲು ವಿತರಿಸುತ್ತಿದ್ದ ಸ್ವಾಮಿನಾಥನ್ ಜೊತೆ ಅನೈತಿಕ ಸಂಬಂಧ ಇತ್ತು. ಈ ವಿಚಾರ ತಿಳಿದ ಆಕೆಯ ಪತಿ ತನ್ನ