ನವದೆಹಲಿ : ಪತಿಯೊಂದಿಗೆ ಜಗಳವಾಡಿದ ಕೋಪದಲ್ಲಿ ಮಹಿಳೆಯೊಬ್ಬಳು ತನ್ನ ಮೂರು ತಿಂಗಳ ಮಗುವನ್ನೆ ಕತ್ತು ಹಿಸುಕಿ ಕೊಂದ ಘಟನೆ ನವದೆಹಲಿಯಲ್ಲಿ ನಡೆದಿದೆ. ವಾಯುವ್ಯ ದೆಹಲಿಯ ಶಾಲಿಮಾರ್ ಬಾಗ್ ನಿವಾಸಿ ಅಂಜಲಿ ದೇವಿ(26) ಬಂಧಿತ ಆರೋಪಿ. ತನ್ನ ಪತಿಯೊಂದಿಗೆ ಕ್ಷುಲ್ಲಕ ವಿಚಾರಕ್ಕಾಗಿ ಅಂಜಲಿ ದೇವಿ ಜಗಳವಾಡಿದ್ದಳು.ಇದಾದ ಬಳಿಕ ಪತಿ ಕೆಲಸಕ್ಕೆ ತೆರಳಿದ್ದರು. ಕೋಪದ ಭರದಲ್ಲಿದ್ದ ಅಂಜಲಿ ತನ್ನ ಮೂರು ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ.ಈ ಬಗ್ಗೆ ಉಪ ಪೊಲೀಸ್