ವಡೋದರಾ : 6, 9 ಮತ್ತು 12 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕಿಯರನ್ನು 44 ವರ್ಷದ ವ್ಯಕ್ತಿಯೊಬ್ಬ 1 ವರ್ಷದಿಂದ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತೆಯರು ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದಿರುವಾಗ ಈತ ಮನೆಗೆ ನುಗ್ಗಿ ಇಂತಹ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಆದರೆ ಬಾಲಕಿಯರು ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಆದರೆ ಮಹಿಳೆಯೊಬ್ಬರು