ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ದೊರೆಯುವುದು ಕಷ್ಟ. ದೈವತ್ವದಿಂದ ಮಾತ್ರ ಇಂತಹ ವ್ಯಕ್ತಿ ದೊರೆಯುತ್ತಾರೆ. ಇಂತಹ ಕ್ರಿಯಾತ್ಮಕ ವ್ಯಕ್ತಿಗಳು ಅವತಾರಗಳು ರಾಜಕೀಯದಿಂದ ಉತ್ಪತ್ತಿಯಾಗಲು ಸಾಧ್ಯವಿಲ್ಲ.ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೌತಮ ಬುದ್ಧರಂತಿರುವ ಪ್ರಧಾನಿ ನರೇಂದ್ರ ಮೋದಿ ತವರಿನಲ್ಲಿ ಜಾತಿಯ ಆಧಾರದ ಮೇಲೆ ಮತಚಲಾಯಿಸುವುದು ಪಾಪ ಮತ್ತು ನೈತಿಕತೆಯ ಕುಸಿತ ಎಂದು ಬಿಜೆಪಿ ಸಂಸದ ಹೇಳಿದ್ದಾರೆ. ರಾಜ್ಕೋಟ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಭಿಕರೊಂದಿಗೆ ಮಾತನಾಡಿದ ಪರೇಶ್ ರಾವಲ್ ನಿಮ್ಮ ಮಕ್ಕಳು