ಭೋಪಾಲ್: ಇತ್ತೀಚೆಗಷ್ಟೇ ಕುಡಿತದ ಅಮಲಿದ್ದ ಒಂದಷ್ಟು ಮಂದಿ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈಗ ಅದೇ ರೀತಿಯಲ್ಲಿ ಮಧ್ಯ ಪ್ರದೇಶದ ರಾಜಘರ್ ಜಿಲ್ಲೆಯಲ್ಲಿ ಹಸುವಿನ ಮೇಲೆ ಕೂಡ ಅತ್ಯಾಚಾರ ನಡೆದಿದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳೀಯ ವ್ಯಾಪಾರಿಯೊಬ್ಬರು ಮಧ್ಯಾಹ್ನ 2.30 ರ ವೇಳೆ ಮನೆಗೆ ಹಿಂದಿರುಗುವ ವೇಳೆ ಹಸುವಿನ ಜತೆ ವ್ಯಕ್ತಿಯೊಬ್ಬ ಅಸಹಜವಾಗಿ ವರ್ತಿಸುತ್ತಿರುವುದನ್ನು ನೋಡಿದ್ದಾರೆ. ಅಲ್ಲದೆ ಅಶ್ಲೀಲವಾಗಿಯೂ ನಡೆದುಕೊಳ್ಳುತ್ತಿರುವುದನ್ನು ಗಮನಿಸಿದ್ದಾರೆ. ಬಳಿಕ ಆತನಿಗೆ