ಚಂಡೀಗಢ : ದೇವಸ್ಥಾನದ ಅರ್ಚಕನೊಬ್ಬ ಮಹಿಳೆ ಮೇಲೆ ಅತ್ಯಾಚಾರಗೈದು ಒಂದು ಲಕ್ಷ 15 ಸಾವಿರ ರೂ. ಹಾಗೂ ಚಿನ್ನಾಭರಣ ವಂಚಿಸಿರುವ ಘಟನೆ ಹರಿಯಾಣದ ಹಿಸಾರ್ನಲ್ಲಿ ನಡೆದಿದೆ.ಅರ್ಚಕ ನರೇಶ್ ಅತ್ಯಾಚಾರಗೈದ ಆರೋಪಿ. ಆತ ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ಸಮೀಪದಲ್ಲೇ ಮನೆಯೊಂದನ್ನು ಖರೀದಿಸಿದ್ದನು. ಈ ವೇಳೆ ಸಂತ್ರಸ್ತೆಯ ಮನೆಗೆ ಆಗಾಗ ಭೇಟಿ ನೀಡಲು ಆರಂಭಿಸಿದ್ದನು. ಆರೋಪಿಯು ಒಂದು ದಿನ ಮಹಿಳೆ ಮತ್ತು ಅವರ ಅತ್ತೆಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದನು. ಈ ವೇಳೆ ನಿಮ್ಮ