ಕೋಲ್ಕತ್ತಾ : ಸಾಮಾಜಿಕ ಮಾಧ್ಯಮದಲ್ಲಿ ತನ್ನ ಖಾಸಗಿ ಫೋಟೊಗಳನ್ನು ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ಮುಜುಗರಕ್ಕೊಳಗಾದ 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಗೆ ಸಾಮಾಜಿಕ ಮಾಧ್ಯಮದಲ್ಲಿ ಖಾಸಗಿ ಫೋಟೊಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಬರುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಅವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಕೊನೆಗೆ ಆಕೆಯ ಫೋಟೊಗಳನ್ನು ಸಾಮಾಜಿಕ