ತಿರುವನಂತಪುರಂ : ಪಿಎಫ್ಐ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶುಕ್ರವಾರ 18 ಮಂದಿಯನ್ನು ಬಂಧಿಸಿದ್ದಾರೆ.ಕೇರಳದ ಆಲಪ್ಪುಳದಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರ್ಯಾಲಿ ವೇಳೆ ಅಪ್ರಾಪ್ತ ಬಾಲಕನೊಬ್ಬ ಪ್ರಚೋದನಕಾರಿ ಘೋಷಣೆಯನ್ನು ಕೂಗಿದ್ದನು. ಈ ಘೋಷಣೆಯನ್ನು ಪುನರುಚ್ಚಿಸಿದ್ದವರನ್ನು ಇಬ್ಬರನ್ನು ಈ ಮುನ್ನ ಪೊಲೀಸರು ಬಂಧಿಸಿದ್ದರು. ಅಲ್ಲದೇ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇರಳ ಹೈಕೋರ್ಟ್ ಪೊಲೀಸರಿಗೆ ಸೂಚಿಸಿತ್ತು. ಮೇ 21ರಂದು ನಗರದಲ್ಲಿ ನಡೆದ ಪಿಎಫ್ಐ ಗಣರಾಜ್ಯ ಉಳಿಸಿ ರ್ಯಾಲಿ