ಮುಂಬೈ : ಸಮಾಜದ ಕಟ್ಟುಪಾಡುಗಳಿಗೆ ಶೆಡ್ಡು ಹೊಡೆದು ವ್ಯಕ್ತಿಯೊಬ್ಬ ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿ ಮರುಮದುವೆ ಮಾಡಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ 5 ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 45 ವಯಸ್ಸಿನ ತಾಯಿಗೆ ಸಂಗಾತಿಯ ಅಗತ್ಯವನ್ನು ಅರಿತ ಯುವರಾಜ್, ವರನನ್ನು ಹುಡುಕಿ ತಾನೇ ಮುಂದೆ ನಿಂತು ಮರುಮದುವೆ