ಲಕ್ನೋ (ಜು. 25) ಈ ನವವಿವಾಹಿತೆ ಸೆಲ್ಫಿ ಹುಚ್ಚಿಗೆ ಬಲಿಯಾಗಿದ್ದಾರೆ. ಗನ್ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಳು. ಈ ವೇಳೆ ಗನ್ ಲೋಡ್ ಆಗಿದ್ದು ಗೊತ್ತಿರಲಿಲ್ಲ.