ನವದೆಹಲಿ : ತಾಯಿಗೆ ಹುಷಾರಿಲ್ಲವೆಂದು ಸಹಾಯ ಕೇಳಿದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ಈ ಘಟನೆ ಜನವರಿ 22ರಂದು ಸಂಭವಿಸಿದ್ದು, ಮರುದಿನ ದೆಹಲಿಯ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಬಾಲಕಿ ದೂರು ದಾಖಲಿಸಿದ್ದಾಳೆ.ಗ್ರಾಮಕ್ಕೆ ಹೋಗಿದ್ದ ಬಾಲಕಿ ತನ್ನ ಅನಾರೋಗ್ಯ ಪೀಡಿತ ತಾಯಿಯೊಂದಿಗೆ ಮನೆಯಲ್ಲಿ ಒಬ್ಬಳೆ ಇದ್ದಳು. ತಾಯಿಯ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಬಾಲಕಿ ನೆರೆಹೊರೆಯವರ ಬಳಿ ಸಹಾಯ ಕೇಳಿದ್ದಾಳೆ. ಈ ವೇಳೆ ಔಷಧಿ