ನವದೆಹಲಿ : ವಿಪಕ್ಷಗಳಿಗೆ ಐದು ವರ್ಷ ಸಮಯ ನೀಡಿದ್ದೆ, ಆದರೆ ಅವರು ಸರಿಯಾಗಿ ತಯಾರಿ ಮಾಡಿಕೊಂಡು ಬಂದಿರಲಿಲ್ಲ. ವಿಪಕ್ಷಗಳು ಫೀಲ್ಡ್ ಸೆಟ್ ಮಾಡಿದ್ದರು. ಆದರೆ ನಮ್ಮ ಸಂಸದರು ಸಿಕ್ಸರ್, ಬೌಂಡರಿ ಸಿಡಿಸಿದರು. ಅವರು ನೋ ಬಾಲ್ ಎಸೆಯುತ್ತಲೇ ಇದ್ದರು. ನಾವು ಸೆಂಚುರಿ ಸಿಡಿಸಿದೆವು.