ಯಾದಗಿರಿ : ರಾಜ್ಯದಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲಿ ಕೂಡ ಎಂಇಎಸ್ ಕಾರ್ಯಕರ್ತರು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆಯುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳಿದ ಬಸ್ಗಳು ರಾಜ್ಯಕ್ಕೆ ಮರಳಿದ್ದಾವೆ. ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರಿ ಜಿಲ್ಲೆಯ ಗುರುಮಠಕಲ್, ಶಹಾಪುರ, ಸುರಪುರ, ಯಾದಗಿರಿ ವಿಭಾಗದ ಬಸ್ ಗಳನ್ನು ಮಹಾರಾಷ್ಟ್ರ ದಿಂದ ರಿಟರ್ನ್ ತರಲಾಗಿದೆ.ನಿನ್ನೆ ತಾನೆ ಶಹಾಪುರ ಡಿಪೋದ ಬಸ್ ಮೇಲೆ ಪುಣೆಯ ಬಸ್ ನಿಲ್ದಾಣದಲ್ಲಿ