ಗುಜರಾತ್ : ಪರೀಕ್ಷೆಯಲ್ಲಿ ನಕಲಿ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರ ಮೇಲೆ ಕತ್ತರಿಯಿಂದ ಹಲ್ಲೆ ಮಾಡಿರುವ ಘಟನೆ ಗುಜರಾತಿನ ಜಾಮನಗರದ ವಿಎಂ ಮಹ್ತಾ ಕಾಲೇಜಿನಲ್ಲಿ ನಡೆದಿದೆ.