25 ವರ್ಷ ವಯಸ್ಸಿನ ಆರೋಪಿ ಶಿಕ್ಷಕ ಕಳೆದ ಎಳನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ದೌರ್ಜನ್ಯ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಶಿಕ್ಷಕ ಶಾಲೆಯ ಬಾಲಕಿಯರಿಗೆ ಟ್ಯೂಶನ್ ಹೇಳಿ ಕೊಡುತ್ತಿದ್ದರಿಂದ ಇತರ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿರಬಹುದು ಎನ್ನುವ ಶಂಕೆಯಿಂದ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕನೊಬ್ಬ 13 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದರಿಂದ ನೊಂದ