ಮನೆಯಲ್ಲಷ್ಟೇ ಅಲ್ಲದೆ ಶಾಲೆಯಲ್ಲಿಯೂ ಕೂಡ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದಾಗಿ ಬಾಲಕಿ ಆರೋಪಿಸಿದ್ದು, ಆಕೆ ನೀಡಿರುವ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಆರೋಪಿ ಶಿಕ್ಷಕನ ವಿರುದ್ಧ ಪೋಸ್ಕೋ ಕಾಯಿದೆಯಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮನೆಗೆಲಸದ ನೆಪ ಹೇಳಿ 13 ವರ್ಷದ ಬಾಲಕಿಯೋರ್ವಳನ್ನು ಕರೆಸಿಕೊಳ್ಳುತ್ತಿದ್ದ ಜಿಲ್ಲೆಯ ಶಿಕ್ಷಕ ಮಹಾಶಯನೋರ್ವ ಆಕೆಯ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರ ಎಸಗಿರುವ ಪ್ರಕರಣ ಪ್ರಸ್ತುತ ಬೆಳಕಿಗೆ ಬಂದಿದೆ. ಅತ್ಯಾಚಾರ